ಕೊರೋನಾದಿಂದ‌ ಸಾಲಗುಂದಾ ಮಹಿಳೆ‌ ಸಾವು

ಸಿರಿನಾಡ ಸುದ್ದಿ, ಸಿಂಧನೂರು
ತಾಲೂಕಿನ ಸಾಲಗುಂದಾದ 55 ವರ್ಷದ ಮಹಿಳೆ ಕೊರೋನಾ ರೋಗದಿಂದ ಮಂಗಳವಾರ ಮೃತಪಟ್ಟಿದ್ದಾನೆ.
ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು‌. ಈ ವೇಳೆ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಆದರೆ ಮಂಗಳವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಕುಟುಂಬದವರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap