ಪ್ರತಿಯೊಬ್ಬ ಕಾರ್ಯಕರ್ತರು ಪ್ರತಿಜ್ಞಾವಿಧಿ ಕಾರ್ಯಕ್ರಮ ಯಶಸ್ವಿಗೊಳಿಸೋಣ.

ಸಿರಿನಾಡ ಸುದ್ದಿ,ಸಿರುಗುಪ್ಪ: ನಗರದ ಬಿಡಿಸಿಸಿ ಬ್ಯಾಂಕಿನಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್‌ರ ಪದಗ್ರಹಣದ ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಟಿ.ಎಂ.ಚAದ್ರಶೇಖರಯ್ಯಸ್ವಾಮಿ ನೇತೃತ್ವದಲ್ಲಿ ನಡೆಯಿತು
ಈ ಸಂದರ್ಭದಲ್ಲಿ ತೆಕ್ಕಲಕೋಟೆ ಬ್ಲಾಕ್‌ನ ಕೋ ಆರ್ಡಿನೇಟರ್ ವೇಣುಗೋಪಾಲ್ ಗೌಡ ಪಾಟೀಲ್, ಮಾಜಿ ಶಾಸಕ ಬಿ.ಎಂ.ನಾಗರಾಜ್ ಸಭೆಯಲ್ಲಿ ಪ್ರತಿಜ್ಞಾವಿಧಿ ಕಾರ್ಯಕ್ರಮದ ಯಶಸ್ವಿಗೊಳಿಸುವ ಬಗ್ಗೆ ಮಾತನಾಡಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕರಿಬಸಪ್ಪ, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನೂರಿಲ್ಲ ಮುಖಂಡರಾದ ಶಿವಶಂಕರಗೌಡರು ಕುಮಾರ್ ರಾಜೇಗೌಡ ನಗರಸಭೆ ಸದಸ್ಯರುಗಳಾದ ಕಾಯಿಪಲ್ಲೆ ನಾಗರಾಜ್, ದೇಶನೂರು ನಾಗರಾಜ್, ಪರಶುರಾಮ, ಶ್ರೀನಿವಾಸ್ ರಾವ್ ಹಾಗೂ ಪಕ್ಷದ ಎಲ್ಲಾ ಮುಂಚೂಣಿ ಘಟಕದ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap