ಮಹರ್ಷಿ ವಾಲ್ಮೀಕಿ ಬಗ್ಗೆ ಅಶ್ಲೀಲ ಚಿತ್ರಗಳನ್ನು ಹರಿಬಿಟ್ಟ ಅರೋಪಿಗಳನ್ನು ಬಂಧಿಸುವ0ತೆ ಪ್ರತಿಭಟನೆ.

ಸಿರಿನಾಡ ಸುದ್ದಿ, ರಾಯಚೂರು: ಜಿಲ್ಲೆ ಮಸ್ಕಿ ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಗಳನ್ನು ಅಸ್ಲಿಲಗೊಳಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಾಟ್ಸಪ್ ಫೇಸ್ಬುಕ್ ಇನ್ನಿತರಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಬಂದಿಸುವ0ತೆ ಆಗ್ರಹಿಸಿ ಮಸ್ಕಿ ವಾಲ್ಮೀಕಿ ಸಂಘಟನೆಯಿ0ದ ಪ್ರತಿಭಟನೆ ನಡೆಯಿತು.
ವಾಲ್ಮೀಕಿ ಮಹಾರಾಜರ ಬಗ್ಗೆ ಅಶ್ಲೀಲ ಚಿತ್ರಗಳನ್ನು ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಗಳನ್ನು ಕಾನೂನು ರೀತಿಯಲ್ಲಿ ಶಿಕ್ಷೆ ವಿಧಿಸಬೇಕು ವಾಲ್ಮೀಕಿ ಮಹರ್ಷಿ ಸಮಾಜಕ್ಕೆ ಅವಮಾನ ಉಂಟಾಗಿದೆ ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಇನ್ನೊಮ್ಮೆ ಮರುಕಳಿಸದಂತೆ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಜಿಲ್ಲಾಧ್ಯಕ್ಷ ಶೇಖರ್ ಗೌಡ ಕಾಟಗಲ್ ಒತ್ತಾಯಿಸಿದರು.
ಈ ವೇಳೆ ವಾಲ್ಮೀಕಿ ಸಮಾಜದ ಹಿರಿಯ ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ರವಿ ಗೌಡ ಪಾಟೀಲ್ ಅಮರೇಶ್ ಪಾಟೀಲ್ ಸೇರಿದಂತೆ ಇತರರು ಇದ್ದರು.
ಇದೇ ವೇಳೆ ತಹಶಿಲ್ದಾರ್ ಬಲರಾಮ ಕಟ್ಟಿಮನಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು
ವರದಿ: ಲಲಿತ ಸಾಲಿಮಠ ಅಂತರಗ0ಗೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap