ಕಾರ್ಮಿಕ ಸಂಘಟನೆಗಳ ಎಫೇಕ್ಟ್ ಶಿಕ್ಷಕರಿಂದಲೇ ಮಕ್ಕಳಿಗೆ ಬಿಸಿಯೂಟ ತಯಾರು

ಸಿರುಗುಪ್ಪ ತಾಲೂಕ ಅಗಸನೂರು ಗ್ರಾಮದಲ್ಲಿ ಅಖಿಲಾ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ಬಿಸಿಯೂಟ ತಯಾರಿಸುವ ಕಾರ್ಮಿಕರು ಕೂಡ ಭಾಗವಹಿಸಿದ್ದ ಹಿನ್ನೆಯಲ್ಲಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೆ ಅಡಿಗೆಯವರು ಇಲ್ಲದೆ ಇದ್ದಾಗ ವೇಳೆಯಲ್ಲಿ ತಾಲೂಕಿನ ಅಗಸನೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ನರಸಪ್ಪ ಹಾಗೂ ಶಾಲೆಯ ಶಿಕ್ಷಕರೇ ಮಕ್ಕಳಿಗೆ ಬಿಸಿಯೂಟ ತಯಾರಿಸುತ್ತಿರುವುದು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap