ಮೇಲ್ವಿಚಾರಕಿ ಶಿವಲೀಲಾ ಹಿರೇಮಠರಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ.

ಸಿರಿನಾಡ ಸುದ್ದಿ, ರಾಯಚೂರು: ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಲಿಂಗಸ್ಗೂರ್ ಗುರುಗುಂಟAವಲಯದ 30 ಅಂಗನವಾಡಿ ಕಾರ್ಯಕರ್ತೆಯರಿಗೆ ಮೇಲ್ವಿಚಾರಕಿ ಶಿವಲೀಲಾ ಹಿರೇಮಠ ಫೋನ್ ವಿತರಣೆ ಮಾಡಿದರು
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಲಿಂಗಸ್ಗೂರ್ ಕಚೇರಿಯಿಂದ ಗುರು ಗುಂಟAವಲಯಕ್ಕೆ 30 ಫೋನುಗಳನ್ನು ವಿತರಿಸಿ ಮಾತನಾಡಿದ ಅವರು, ಇಂದಿನ ದಿನದಲ್ಲಿ ಕಾರ್ಯಕರ್ತೆಯರಿಗೆ ಶಿಶು ಅಭಿವೃದ್ಧಿ ಯೋಜನೆ ಇಲಾಖೆಯಿಂದ ಇರುವಂತ ಕೆಲಸಗಳನ್ನು ಉನ್ನತ ಅಧಿಕಾರಿಗಳ ಸಲಹೆಯಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಮೂಲಕ ಅಂಗನವಾಡಿ ಕೇಂದ್ರಗಳ ಬಲವರ್ಧನೆಗೆ ಪ್ರತಿಯೊಬ್ಬರು ಶ್ರಮಿಸಬೇಕುಕ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗುಡಗುಂಟ ಭಾಗದ ಅಂಗನವಾಡಿ ಕಾರ್ಯಕರ್ತೆಯರು ಮೇಲ್ವಿಚಾರಕರು ಸೇರಿದಂತೆ ಇನ್ನಿತರೆ ಹಾಜರಿದ್ದರು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap