ಹೂವಿನಹಡಗಲಿ : ಶ್ರದ್ದಾಭಕ್ತಿಯಿಂದ ಬಕ್ರೀದ್ ಆಚರಣೆ

ಸಿರಿನಾಡ ಸುದ್ದಿ, ಹೂವಿನಹಡಗಲಿ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸಡಗರದಿಂದ ಆಚರಿಸಿದರು.
ಕೋವಿಡ್ ಭೀತಿಯಿಂದಾಗಿ ಈ ಬಾರಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ರದ್ದುಪಡಿಸಲಾಗಿತ್ತು. ಮಸೀದಿಗಳಲ್ಲೇ ಮುಸ್ಲಿಂ ಬಾಂಧವರು ಅಂತರ ಕಾಪಾಡಿಕೊಂಡು ಪ್ರಾರ್ಥನೆ ಸಲ್ಲಿಸಿದರು. ಕೆಲವರು ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಕ್ರೀದ್ ಪ್ರಯುಕ್ತ ಚಿಣ್ಣರು ಸಿಹಿ ಹಂಚಿ ಸಂಭ್ರಮಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap