25 ಕ್ಕೂ ಹೆಚ್ಚು ರಕ್ತದಾನ ಮಾಡಿದ ಅತಿಥಿ ಶಿಕ್ಷಕ ಎಸ್.ರಾಮುಗೆ ಸನ್ಮಾನ.

ಸಿರಿನಾಡ ಸುದ್ದಿ, ಕುರುಗೋಡು: ವಿಶ್ವ ರಕ್ತ ದಾನಿಗಳ ದಿನಾಚರಣೆ ನಿಮ್ಮಿತ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ 25ಕ್ಕೂ ಹೆಚ್ಚು ರಕ್ತದಾನ ಮಾಡಿದವರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಎಮ್ಮಿಗನೂರು ಗ್ರಾಮದ ಅತಿಥಿ ಶಿಕ್ಷಕ ಎಸ್.ರಾಮುರನ್ನು ಅಭಿನಂಧಿಸಿ ಗೌರವಿಸಲಾಯಿತು.
ಇದೇ ವೇಳೆ ಗ್ರಾಮದ ಮುಖಂಡರು, ಯುವಕರು, ಶಿಕ್ಷಕರ ಬಳಗದಿಂದ ಮೆಚ್ಚುಗೆ ವ್ಯಕ್ತಪಡಿಸಿ ಸಮಾಜಮುಖಿ ಕೆಲಸಗಳಲ್ಲಿ ಇನ್ನೂ ಅತಿ ಹೆಚ್ಚು ಭಾಗಿವಹಿಸುವಂತೆ ಪ್ರೋತ್ಸಹಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap