ಬಳ್ಳಾರಿ

‘ಮುದ್ದಟನೂರು ಗ್ರಾಮದ ಅಂಗನವಾಡಿ ಕೇಂದ್ರ-03 ರಲ್ಲಿ ಪೋಷಣ ಮತ್ತು ಅನ್ನಪ್ರಾಶನ ಅಭಿಯಾನ’

ಸಿರಿನಾಡ ಸುದ್ದಿ, ಸಿರಿಗೇರಿ: ಸಮೀಪದ ಮುದ್ದಟನೂರು ಗ್ರಾಮದ ಅಂಗನವಾಡಿ ಕೇಂದ್ರ-03 ರಲ್ಲಿ ಪೋಷಣಾ ಅಭಿಯಾನ ಮತ್ತು ಅನ್ನಪ್ರಾಶನ ಮಾಹಿತಿ ಕಾರ್ಯಕ್ರಮ…

ಹಾಲುಮತ ಶಿಕ್ಷಣ ಸಂಸ್ಥೆಯ ಒಕ್ಕೂಟ ಬಡ ವಿದ್ಯಾರ್ಥಿಗಳಿಗೆ ಆಸರೆಯಾಗಲಿ – ದಮ್ಮೂರುಶೇಖರ್

ಸಿರಿನಾಡ ಸುದ್ದಿ, ಕುರುಗೋಡು: ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಎಲ್ಲರೂ ಪ್ರೋತ್ಸಾಹಿಸಬೇಕು, ಅಂದಾಗ ಮಾತ್ರ ವಿದ್ಯಾರ್ಥಿಗಳು ಅಭಿವೃದ್ದಿ ಹೊಂದಲು ಸಾದ್ಯ…

ಸುಗ್ರೀವಾಜ್ಞೆ ವಾಪಸ್ಸ್ಗೆ ಒತ್ತಾಯಿಸಿ ತಹಶೀಲ್ದಾರ್‌ಗೆ ಮನವಿ

ಸಿರಿನಾಡ ಸುದ್ದಿ, ಸಿರುಗುಪ್ಪ: ರೈತರ ಹಾಗೂ ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳ ಕಾನೂನು ತಡೆಯುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಗ್ರೇಡ್-2 ತಹಶೀಲ್ದಾರ…

ಅಭಿನವ ಭಾರ್ಗವ ಡಾ.ವಿಷ್ಣುವರ್ಧನ್ ಜನ್ಮದಿನಾಚರಣೆ

ಸಿರಿನಾಡ ಸುದ್ದಿ, ಹೂವಿನಹಡಗಲಿ: ತಾಲೂಕಿನ ನಾಗತಿ ಬಸಾಪುರ ಗ್ರಾಮದಲ್ಲಿ ಕನ್ನಡದ ಮೇರುನಟ ಕರುಣಾಮಯಿ ಡಾ.ವಿಷ್ಣುವರ್ಧನ್ ಅವರ 70ನೇ ಜಯಂತಿಯನ್ನು ಸಸಿಗಳನ್ನು…

ಅಭಿನವ ಭಾರ್ಗವ ಡಾ.ವಿಷ್ಣುವರ್ಧನ್‌ರವರ 70ನೇ ಜನ್ಮದಿನಾಚರಣೆ

ಸಿರಿನಾಡ ಸುದ್ದಿ, ಹೂವಿನಹಡಗಲಿ: ತಾಲೂಕಿನ ನವಲಿ ಗ್ರಾಮದ ಶ್ರೀ ಕಗ್ಗಲ್ಲು ಶಂಕರಲಿAಗೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೇಷ್ಠನಟ ಡಾ.ವಿಷ್ಣುವರ್ಧನ್ ಅವರ 70ನೇ…

ಶೈಕ್ಷಣಿಕ ಅಭಿವೃದ್ಧಿಯ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ.

ಸಿರಿನಾಡ ಸುದ್ದಿ, ಕುರುಗೋಡು: ಉತ್ತರ ಕರ್ನಾಟಕ ಪ್ರಾಂತ್ಯದ ಆರು ಜಿಲ್ಲೆಗಳು ಹಿಂದುಳಿದ ಪ್ರದೇಶಗಳಾಗಿವೆ, ಈ ಜಿಲ್ಲೆಗಳ ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ಪ್ರಾಮಾಣಿಕತೆಯಿಂದ…

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಭೀಮವಾದ: ನೂತನ ಪದಾಧಿಕಾರಿಗಳ ಆಯ್ಕೆ

ಸಿರಿನಾಡ ಸುದ್ದಿ, ಬಳ್ಳಾರಿ: ನಗರದಲ್ಲಿರುವ ಸ್ನೇಹ ಸಂಪುಟ ಸಭಾಂಗಣದಲ್ಲಿ ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಭೀಮವಾದಕ್ಕೆ ನೂತನ…

ಪ್ರತ್ಯೇಕ ಜಿಲ್ಲೆಯ ಬಗ್ಗೆ ಮಾತಿನ ದಾಟಿ ಬದಲಿಸಿದ ಅನಂದಸಿ0ಗ್, ಒಟ್ಟಿಗೆ ಅಣ್ಣ ತಮ್ಮರಂತೆ ಇದ್ದೇವೆ, ಅಣ್ಣ ಹೇಳಿದಂತೆ ಕೇಳುತ್ತೇನೆ !

ಸಿರಿನಾಡ ಸುದ್ದಿ, ಬಳ್ಳಾರಿ: ನಾವೆಲ್ಲರೂ ಅಣ್ಣ – ತಮ್ಮಂದಿರ0ತೆ ಒಟ್ಟಿಗೆ ಇದ್ದೇವೆ. ನಮ್ಮಣ್ಣ ಇಲ್ಲೇ ಇದ್ದಾನೆ. ಅಣ್ಣ ಹೇಳಿದಂತೆ ನಾನು…