ಬಳ್ಳಾರಿ

ಯೋಜನಾ ಪ್ರದೇಶದಲ್ಲಿ ವಿನ್ಯಾಸಕ್ಕೆ ಅಂತಿಮ ಅನುಮೋದನೆ ನೀಡಿದ ನಂತರವೇ ನಿವೇಶನಗಳ ನೋಂದಣಿ ಮಾಡಲು ಕಡ್ಡಾಯ

ಸಿರಿನಾಡ ಸುದ್ದಿ, ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದಲ್ಲಿ ವಿನ್ಯಾಸಕ್ಕೆ ಅಂತಿಮ ಅನುಮೋದನೆ ನೀಡಿದ ನಂತರವೇ ನಿವೇಶನಗಳನ್ನು…

ಉಸಿರಾಟದ ತೀವ್ರನಿಗಾ ಘಟಕಕ್ಕೆ ಚಾಲನೆ ನೀಡಿದ ನಗರ ಶಾಸಕ ಸೋಮಶೇಖರ ರೆಡ್ಡಿ

ಸಿರಿನಾಡ ಸುದ್ದಿ, ಬಳ್ಳಾರಿ: ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಮಂಗಳವಾರ ಬಳ್ಳಾರಿ ನಗರ ಶಾಸಕರಾದ ಸೋಮಶೇಖರ…

ಸ್ವಾತಂತ್ರ‍್ಯ ದಿನಾಚರಣೆಯನ್ನು ಯೂಟ್ಯೂಬ್ ಚಾನಲ್ ಮೂಲಕ ವಿಕ್ಷಣೆ:ಜಿಪಂ ಸಿಇಒ ನಿತೀಶ್

ಸಿರಿನಾಡ ಸುದ್ದಿ, ಬಳ್ಳಾರಿ: ಕಳೆದ ವರ್ಷದ ಹಾಗೇ ಈ ಬಾರಿ ಅದ್ದೂರಿಯಾಗಿ ಸ್ವಾತಂತ್ರ‍್ಯ ದಿನವನ್ನು ಆಚರಣೆ ಮಾಡಲು ಸಾಧ್ಯವಿಲ್ಲ. ಕೋವಿಡ್-19…

ಪೋಲಿಸ್ ಠಾಣೆ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಂಜುನಾಥ (29ವರ್ಷ) ಹೃದಯಘಾತದಿಂದ ನಿಧನ.

ಸಿರಿನಾಡ ಸುದ್ದಿ, ಸಿರುಗುಪ್ಪ: ತಾಲೂಕಿನ ಸಿರಿಗೇರಿ ಪೋಲಿಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಂಜುನಾಥ (29ವರ್ಷ) ಮಂಗಳವಾರ ಹೃದಯಘಾತದಿಂದ ನಿಧನರಾಗಿದ್ದಾರೆ….

‘ಸಿರಿಗೇರಿ ಎರಡಂಕಿ ಹತ್ತಿರ ಬಂದ ಕೋವಿಡ್-19 ಕೇಸ್‌ಗಳು: ಸರ್ವೆ ಸಿಬ್ಬಂದಿಗಿಲ್ಲ ಪಿಪಿಇ ಕಿಟ್’

ಸಿರಿನಾಡ ಸುದ್ದಿ, ಸಿರುಗುಪ್ಪ: ತಾಲೂಕಿನ ಸಿರಿಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೊರೋನ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾಗಿ…

ಶಿಕ್ಷಣದಿಂದ ಮಾತ್ರ ಹಾಲುಮತ ಸಮಾಜ ಅಭಿವೃದ್ಧಿ : ದಮ್ಮೂರ್ ಶೇಖರ್

ಸಿರಿನಾಡ ಸುದ್ದಿ, ಕುರುಗೋಡು.: ಶಿಕ್ಷಣದಿಂದ ಮಾತ್ರ ಕುರುಬ ಸಮುದಾಯ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಬಳ್ಳಾರಿ ನಗಾರಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ…

ಅಯ್ಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆಗೆ ಯಾವುದೇ ವಿಘ್ನಗಳು ಬಾರದಂತೆ ಪೂಜೆ

ಹಾವೇರಿ: ಅಯ್ಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆಗೆ ಯಾವುದೇ ವಿಘ್ನಗಳು ಬಾರದಂತೆ ತಾಲೂಕಿನ ಹಾಲಗಿ ಗ್ರಾಮದ ಕಲ್ಲೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಲಾಯಿತು.ರುದ್ರಾಭಿಷೇಕ,…

ಮಗನ ಸಾವಿನ ಸುದ್ದಿ ಕೇಳಿ ತಂದೆ ಸಾವು, ಗ್ರಾಮದಲ್ಲಿ ಸೂತಕದ ಛಾಯೆ.

ಸಿರಿನಾಡ ಸುದ್ದಿ, ಕೊಟ್ಟೂರು: ತಾಲೂಕಿನ ಕೆ.ಅಯ್ಯನಹಳ್ಳಿ ಗ್ರಾಮದಲ್ಲಿ ಅನಾರೋಗ್ಯದಿಂದ ಮಗ ನಿಧನರಾದರೆ, ಮಗನ ನಿಧನ ಸುದ್ದಿಯ ನೋವಿನಿಂದ ತಂದೆ ಸಹ…