ರಾಯಚೂರು

ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ, ನನಸಾಗದ ತಾಲ್ಲೂಕು ರಚನೆ ಕನಸು.

ವರದಿ: ಲಲಿತ ಸಾಲಿಮಠ ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಜನರು ಹಲವು…

ಸರ್ಕಾರ ನೀಡುವ ಮಾಶಾಶನ ಅರ್ಹರಿಗೆ ತಲುಪಿಸಲು ಶ್ರಮವಹಿಸಿ: ಆರ್. ಅಶೋಕ್

ಸಿರಿನಾಡ ಸುದ್ದಿ, ರಾಯಚೂರು: ಬಡವರು, ಅಸಹಾಯಕರು, ವಿಧವೆಯರು ಸೇರಿದಂತೆ ಆರ್ಥಿಕವಾಗಿ ಹಿಂದುಳಿದವರಿಗೆ ಸರ್ಕಾರ ವಿವಿಧ ರೀತಿಯ ಮಾಶಾಸನಗಳನ್ನು ನೀಡುತ್ತಿದ್ದು, ಅದಕ್ಕಾಗಿ…

ಲಿಂಗಸೂಗೂರು ತಾಲೂಕಿನಲ್ಲಿ ಗೋಕಟ್ಟೆ ನಿರ್ಮಾಣ ಕಾಮಗಾರಿ

ಸಿರಿನಾಡ ಸುದ್ದಿ, ರಾಯಚೂರು: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಲಕ್ಷಿö್ಮಕಾಂತ ರೆಡ್ಡಿ ಅವರು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ…

ಪ್ರತಿಷ್ಠಿತ ಶಾಲೆಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

ಸಿರಿನಾಡ ಸುದ್ದಿ, ರಾಯಚೂರು: 2020-21ನೇ ಸಾಲಿಗೆ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿಷ್ಠಿತ ಶಾಲೆಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಗೆ…

ಜಿಲ್ಲೆಯಲ್ಲಿ ಮಳೆ, ಪ್ರವಾಹದಿಂದಾಗಿ 80.79 ಕೋಟಿ ರೂ ನಷ್ಟ

ಸಿರಿನಾಡ ಸುದ್ದಿ, ರಾಯಚೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಬಾರಿ ಮಳೆಯಿಂದ ಹಾಗೂ ಮಹಾರಾಷ್ಟç, ನಾರಾಯಣಪೂರು ಜಲಾಶಯ ಪ್ರವಾಹದಿಂದಾಗಿ ಬೆಳೆ, ಮನೆ,…

ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ಸಿರಿನಾಡ ಸುದ್ದಿ, ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಪಿಕಳಿಹಾಳ ಗ್ರಾಮಕ್ಕೆ ಹೊಸದಾಗಿ ನ್ಯಾಯಬೆಲೆ ಅಂಗಡಿಗೆ ಮಂಜೂರಾತಿ ನೀಡಲಾಗಿದೆ.ಆಸಕ್ತರು ಹೊಸ ನ್ಯಾಯಬೆಲೆ…

ಮಹರ್ಷಿ ವಾಲ್ಮೀಕಿ ಬಗ್ಗೆ ಅಶ್ಲೀಲ ಚಿತ್ರಗಳನ್ನು ಹರಿಬಿಟ್ಟ ಅರೋಪಿಗಳನ್ನು ಬಂಧಿಸುವ0ತೆ ಪ್ರತಿಭಟನೆ.

ಸಿರಿನಾಡ ಸುದ್ದಿ, ರಾಯಚೂರು: ಜಿಲ್ಲೆ ಮಸ್ಕಿ ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಗಳನ್ನು ಅಸ್ಲಿಲಗೊಳಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಾಟ್ಸಪ್ ಫೇಸ್ಬುಕ್ ಇನ್ನಿತರಗಳಲ್ಲಿ…