Uncategorized

ಪೊಲೀಸ್ ಇಲಾಖೆಯಿಂದ ಮಾಸ್ಕ್ ಜಾಗೃತಿ ಆಭಿಯಾನ.

ಸಿರಿನಾಡ ಸುದ್ದಿ, ಸಿರುಗುಪ್ಪ: ತಾಲೂಕಿನ ಬಿರಳ್ಳಿ ಗ್ರಾಮದಲ್ಲಿ ಹಚ್ಚೊಳ್ಳಿ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರಿಗೆ ಮಾಸ್ಕ್ ಜಾಗೃತಿ ಕುರಿತು ಅರಿವು ಮೂಡಿಸುವುದರ…

ಬಾಲಕಾರ್ಮಿಕರ ರಕ್ಷಣೆ ಜೊತೆಗೆ ಸಂಬ0ಧಿಸಿದ ಮಾಲೀಕರ ಮೇಲೆ ತಕ್ಷಣ ಪ್ರಕರಣ ದಾಖಲಿಸಿ

ಸಿರಿನಾಡ ಸುದ್ದಿ, ಬಳ್ಳಾರಿ: ಉದ್ದಿಮೆಗಳು ಸೇರಿದಂತೆ ವಿವಿಧೆಡೆ ಆಕಸ್ಮಿಕವಾಗಿ ದಾಳಿ ನಡೆಸಿದ ಸಂದರ್ಭದಲ್ಲಿ ಬಾಲಕಾರ್ಮಿಕರನ್ನು ರಕ್ಷಣೆ ಮಾಡುವುದರ ಜತೆಗೆ ಸಂಬAಧಿಸಿದ…

ಉದ್ಯೋಗಕ್ಕೆ ಅಗತ್ಯವಿರುವ ಕೌಶಲ್ಯ ಕಲಿಸಿಕೊಡಿ – ಆರ್.ವೆಂಕಟೇಶ ಕುಮಾರ್

ಸಿರಿನಾಡ ಸುದ್ದಿ, ರಾಯಚೂರು: ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉದೋಗ್ಯಕ್ಕಾಗಿ ಬೇಕಾದ ವೃತ್ತಿ ಕೌಶಲ್ಯ ಬೆಳೆಸಿಕೊಳ್ಳಲು ಅನುಕೂಲವಾಗಲು, ಶಿಕ್ಷಕರಿಗೆ ಮೂರು…

ಹೈನುಗಾರಿಕೆ ತಾಣಗಳು,ಗೋಶಾಲೆ ಕಾರ್ಯನಿರ್ವಹಣೆಗೆ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಪ್ಪಿಗೆ ಕಡ್ಡಾಯ: ತುಷಾರಮಣಿ

ಸಿರಿನಾಡ ಸುದ್ದಿ, ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಹೈನುಗಾರಿಕೆ ತಾಣಗಳು(ಡೈರಿ ಫಾರ್ಮ್ಸ್) ಹಾಗೂ ಗೋಶಾಲೆಗಳನ್ನು ಸೃಷ್ಟಿಲು…

ವಿವಿಧ ಸುಗ್ರೀವಾಜ್ಞೆ ಹಿಂಪಡೆಯುವ0ತೆ ಸಾಮೂಹಿಕ ಸಂಘಟನೆಗಳಿ0ದ ಒತ್ತಾಯಿಸಿ ತಹಶೀಲ್ದಾರ್‌ಗೆ ಮನವಿ.

ಸಿರಿನಾಡ ಸುದ್ದಿ, ಸಿರುಗುಪ್ಪ : ನಗರದ ತಾಲೂಕು ಕ್ರೀಡಾಂಗಣದಿ0ದ ವಿವಿಧ ಸಂಘಟನೆಗಳ ಸಮೂಹಿಕವಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಜಾರಿಗೋಳಿಸಿರುವ…

ಸಂಖ್ಯಾಬಲದ ಕೊರತೆಯಿಂದ ಬಿದ್ದುಹೋಯ್ತು ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯ.

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟ ಮೇಲೆ ವಿಶ್ವಾಸವಿಲ್ಲ ಎಂದು ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಸಂಖ್ಯಾಬಲದ…

ವಿಎಸ್‌ಕೆ ವಿವಿ ಅತಿಥಿ ಉಪನ್ಯಾಸಕರ ನೇಮಕಾತಿ ಸಂದರ್ಶನ ಮಂದೂಡಿಕೆ

ಸಿರಿನಾಡ ಸುದ್ದಿ, ಬಳ್ಳಾರಿ: 2020-21ನೇ ಶೈಕ್ಷಣಿಕ ಸಾಲಿನ ವಿಶ್ವವಿದ್ಯಾಲಯದ ಮುಖ್ಯ ಆವರಣ ಹಾಗೂ ಸ್ನಾತಕೋತ್ತರ ಕೇಂದ್ರಗಳ ಸ್ನಾತಕೋತ್ತರ ವಿಭಾಗಗಳ ಅತಿಥಿ…

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಳಗೊಳ್ಳುತ್ತಿರುವ ಕರೋನಾ ಜನರಲ್ಲಿ ಮತ್ತಷ್ಠು ಆತಂಕ.

ಸಿರಿನಾಡ ಸುದ್ದಿ, ಸಿರುಗುಪ್ಪ: ತಾಲೂಕಿನಲ್ಲಿ ಕರೋನಾ ತನ್ನ ಪ್ರಭಾವವನ್ನು ಕೊಂಚ ಕಡಿಮೆಗೊಂಡಿರುವುದು ಒಂದು ಕಡೆ ಸಮಾಧನ ಸಂಗತಿಯಾದರೆ ಮತ್ತೊಂದಡೆ ನಗರ…

ಯುವ ಪರಿವರ್ತಕರ ಹುದ್ದೆ: ಅರ್ಜಿ ಅಹ್ವಾನ

ಬಳ್ಳಾರಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಿಮ್ಹಾನ್ಸ್‍ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ಸಂಯುಕ್ತಾಶ್ರಯದಲ್ಲಿ ಯುವಸ್ಪಂದನ…